ದಿನ ಭವಿಷ್ಯಬಾಲ್ಕನಿಯಿಂದಬಾಲ್ಕನೀ ಭವಿಷ್ಯ

ಬಾಲ್ಕನಿ ದಿನಭವಿಷ್ಯ: 3 ಫೆಬ್ರವರಿ 2019, ಭಾನುವಾರ

ನಿಮ್ಮ ಭವಿಷ್ಯ ನಿಮ್ಮ ನಿಮ್ಮ ಕೈಯ್ಯಲ್ಲಿ…

ಮೇಷನಿಮ್ಮದೇ ಆದ ವಾಹನ ಖರೀದಿಗೂ ಮುನ್ನ ಉತ್ತಮ ತಿಳುವಳಿಕೆ ಇರುವವರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಿ. ಮಾತನಾಡುವಾಗ ಆದಷ್ಟು ಎಚ್ಚರ ವಹಿಸಿ, ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹಿಂದಿನಿಂದಲೂ ಬಂದ ಕುಟುಂಬದ ಸಂಪ್ರದಾಯ ವಿಧಾನಗಳನ್ನು ನಾಜೂಕಾಗಿ ನಿರ್ವಹಿಸಿ. ಒತ್ತಡಗಳಿಗೆ ಅಲ್ಪ ವಿರಾಮ ದೊರೆಯಲಿದೆ. ನಿಮಗೆ ಬರಬೇಕಾಗಿದ್ದ ಹಣವು ನಿಮ್ಮ ಕೈ ಸೇರುವುದು.ಅನೇಕ ದಿನಗಳ ಸ್ನೇಹವನ್ನು ಒಂದೇ ಒಂದು ಮಾತು ಹಾಳು ಮಾಡುವ ಸಾಧ್ಯತೆ ಉಂಟಾಗುವುದು. ಹಾಗಾಗಿ ಮಾತನಾಡುವಾಗ ಆದಷ್ಟು ಎಚ್ಚರವಹಿಸಿ. ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು.

ಅದೃಷ್ಟ ಸಂಖ್ಯೆ:2

ವೃಷಭ

ಆಹಾರದ ಕುರಿತಾಗಿ ಅಸಡ್ಡೆ ನಿರ್ಲಕ್ಷ ್ಯವನ್ನು ತೋರದಿರಿ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರು-ಪೇರು ಆಗುವ ಸಾಧ್ಯತೆ ಇದೆ. ಮನೆ ವೈದ್ಯರ ಸಲಹೆಪಡೆಯಿರಿ. ಆದಷ್ಟು ವಿಶ್ರಾಂತಿ ಪಡೆಯುವುದು ಒಳ್ಳೆಯದು.ನಿಮಗೆ ನಿಮ್ಮ ಸ್ನೇಹಿತರು ಸಹಾಯ ಹಸ್ತ ನೀಡುವರು. ಹಾಗಾಗಿ ಗೆಳೆಯರೆ ನಿಜವಾದ ಆಸ್ತಿ ಎನಿಸಿಕೊಳ್ಳುವರು. ಉದಾಸೀನ ಪ್ರವೃತ್ತಿಯನ್ನು ಬಿಟ್ಟರೆ ಒಳ್ಳೆಯದು.ಲಲಿತಕಲೆ, ಸಂಗೀತ ನೃತ್ಯಗಳಲ್ಲಿ ಆಸಕ್ತಿ ಹೊಂದಿರುವಂಥವರು ಹೆಚ್ಚಿನ ಹೆಸರನ್ನು ಕೀರ್ತಿಯನ್ನು ಪಡೆಯುವರು. ಮಗನು ಮಾಡಲ್ಪಟ್ಟ ಸಾಲದ ಬಾಧೆಯು ಕಡಿಮೆ ಆಗುತ್ತಾ ಹೋಗುತ್ತಿರುವುದು ಸಂತಸ ನೀಡಿದೆ

ಅದೃಷ್ಟ ಸಂಖ್ಯೆ:1

ಮಿಥುನಧನ ಸಂಪಾದನೆಗಾಗಿ ವಿವಿಧ ಬಗೆಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳುವಿರಿ ಮತ್ತು ಆ ನಿಟ್ಟಿನಲ್ಲಿ ಯಶಸ್ಸನ್ನು ಹೊಂದುವಿರಿ. ಗುರುಹಿರಿಯರ ಸಂಗಡ ಉತ್ತಮ ಸೌಹಾರ್ದತೆಯನ್ನು ಇಟ್ಟುಕೊಳ್ಳಿ.ಜಾಗತಿಕ ವ್ಯವಹಾರ ತಜ್ಞರು, ಪತ್ರಿಕೋದ್ಯಮಿಗಳು ಹೆಚ್ಚಿನ ಚಾತುರ್ಯವನ್ನು ತೋರುವರು. ಹಾಗಾಗಿ ಇವರುಗಳಿಗೆ ಹೆಚ್ಚಿನ ಸೌಲಭ್ಯ ದೊರಕುವುದು. ಆಂಜನೇಯ ಸ್ತೋತ್ರವನ್ನು ಪಠಿಸಿ. ಆಡಳಿತ ವಿಚಾರಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಬಗ್ಗೆ ಚಿಂತನೆ ನಡೆಸುವಿರಿ. ಇದಕ್ಕೆ ಕೆಲವರ ವಿರೋಧವಿದ್ದರೂ ಅಂತಿಮ ತೀರ್ಮಾನ ನಿಮ್ಮದಾಗಿರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಅದೃಷ್ಟ ಸಂಖ್ಯೆ:2

ಕಟಕಆಸ್ತಿ ಖರೀದಿಯ ಬಗ್ಗೆ ಮರು ಪರೀಶಿಲನೆ ನಡೆಸುವುದರಿಂದ ಅನುಕೂಲವಾಗುವುದು. ನಿಮ್ಮ ಮನದ ಇಷ್ಟದಂತೆ ಕಾರ್ಯಗಳು ಕೈಗೂಡುವುದರಿಂದ ಮಾನಸಿಕ ನೆಮ್ಮದಿಯನ್ನು ಹೊಂದುವಿರಿ. ನಿಮ್ಮ ಕೈಕೆಳಗಿನ ಕೆಲಸಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡಲ್ಲಿ ನೀವು ಸ್ವೀಕರಿಸಿದ ಸಿವಿಲ್‌ ಪ್ರಾಜೆಕ್ಟ್ಗಳನ್ನು ಸಕಾಲದಲ್ಲಿ ಮುಗಿಸಿಕೊಡಲು ಅನುಕೂಲವಾಗುವುದು. ಗ್ರಾಹಕರೊಂದಿಗೆ ಸೌಹಾರ್ದಯುತವಾಗಿ ಮಾತನಾಡುವುದು ಕ್ಷೇಮ. ನಿಮ್ಮ ಸೇವೆಯ ರೀತಿನೀತಿಗಳಿಂದ ಸಂತೋಷಗೊಂಡ ಹಿರಿಯರಿಂದ ವಿಶೇಷವಾದ ಲಾಭವೊಂದು ಬರಲಿದೆ. ಸಾಧ್ಯವಾದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಬನ್ನಿ, ಬಡವರಿಗೆ ಸಹಾಯ ಮಾಡಿ.

ಅದೃಷ್ಟ ಸಂಖ್ಯೆ:4

ಸಿಂಹನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ. ಬಂಧು-ಬಾಂಧವರ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮಗೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಹಣ ಬರುವುದು. ನಿಮ್ಮ ಪ್ರತಿಯೊಂದು ಚಲನ-ವಲನವನ್ನು ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.

ಅದೃಷ್ಟ ಸಂಖ್ಯೆ:5

ಕನ್ಯಾದೂರದ ಪ್ರವಾಸ ಕುರಿತು ಆಶಾದಾಯಕ ಪತ್ರ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವಿರಿ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ.ಆರೋಗ್ಯ ಸದೃಢವಾಗಿರುತ್ತದೆ.ಬಹುಮುಖ್ಯವಾದ ನಿರ್ಧಾರಕ್ಕೆ ಬರಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ಪರಿಸರ ಹಾನಿಯಾಗುವುದು ಮತ್ತು ಇದರಿಂದ ಪತಿ-ಪತ್ನಿಯರಲ್ಲಿ ಕೆಲ ಸಮಯ ವಿರಸ ಉಂಟಾಗುವುದು.

ಅದೃಷ್ಟ ಸಂಖ್ಯೆ:4

ತುಲಾಪದೇ ಪದೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಇತರರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತಳೆಯುವತ್ತ ಚಿಂತಿಸುವುದು ಒಳ್ಳೆಯದು. ಪ್ರತಿದಿನದ ನಿರೀಕ್ಷೆಗಳು ಸೋಲುತ್ತವೆ ಎಂದು ನೊಂದುಕೊಳ್ಳದಿರಿ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ತರವಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.

ಅದೃಷ್ಟ ಸಂಖ್ಯೆ:6

ವೃಶ್ಚಿಕಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ. ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು. ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.

ಅದೃಷ್ಟ ಸಂಖ್ಯೆ:9

ಧನುಸ್ಸುಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ವಿವಾಹ ಅಪೇಕ್ಷೆಯುಳ್ಳವರಿಗೆ ಖಂಡಿತವಾಗಿಯೂ ಆತುರ ಸಲ್ಲದು. ಕಾದಷ್ಟು ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯು ದೊರೆಯುವರು.ಸಾಮಾಜಿಕ ಜೀವನದ ಹಿನ್ನೆಲೆಯಲ್ಲಿ ನಿಮಗೆ ಹೆಚ್ಚಿನದಾದ ಹೆಸರಿದೆ. ನಿಮ್ಮ ಬರವಣಿಗೆಗಳು ಹೆಚ್ಚು ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.

ಅದೃಷ್ಟ ಸಂಖ್ಯೆ:6

ಮಕರಸಾಂಸಾರಿಕ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ಮನೆಯ ಮಕ್ಕಳ ವಿಚಾರದಲ್ಲಿ ಉದಾಸೀನ ಮಾಡುವುದರಿಂದ ಕುಲಕ್ಕೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.ಸ್ನೇಹಿತರು ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.

ಅದೃಷ್ಟ ಸಂಖ್ಯೆ:4

ಕುಂಭಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಸಕಾಲವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಸ್ವೀಕರಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ. ಸಮಯ ಪ್ರಜ್ಞೆಯಿಂದ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.

ಅದೃಷ್ಟ ಸಂಖ್ಯೆ:2

ಮೀನ

ಆದಾಯಕ್ಕೆ ಹೊಸ ಹೊಸ ದಾರಿ ಕಂಡಂತೆ ಖರ್ಚಿಗೂ ಕೂಡಾ ಹೊಸ ದಾರಿ ಕಾಣಲಿವೆ. ಖರ್ಚಿನ ಬಾಬ್ತಿಗೆ ಕಡಿವಾಣ ಹಾಕಲು ಪ್ರಯತ್ನಿಸದಿದ್ದಲ್ಲಿ ಕೂಡಿಟ್ಟ ಗಂಟು ಕೂಡಾ ಕರಗುವ ಸಾಧ್ಯತೆ ಇದೆ. ಸೋಮಾರಿತನ ಹಾನಿ ಮಾಡುವುದು. ಅನೇಕ ಸಮಸ್ಯೆಗಳಿಂದ ಗೊಂದಲದ ಗೂಡಾಗಿದ್ದ ಕುಟುಂಬದಲ್ಲಿ ನೆಮ್ಮದಿ ಕಾಣಲು ಆರಂಭವಾಗಿದೆ. ಆರ್ಥಿಕ ಸಮಸ್ಯೆಗಳು ಆದಾಯದಿಂದ ಸುಧಾರಿಸಲಿವೆ. ಮಾವನ ಮನೆಯಿಂದ ಬರಲಿರುವ ಎಲ್ಲಾ ರೀತಿಯ ಸಹಾಯಗಳನ್ನು ಸ್ವೀಕರಿಸಿ. ಸತತ ಪರಿಶ್ರಮವೇ ಯಶಸ್ಸಿನ ಗುಟ್ಟೆಂದು ಚೆನ್ನಾಗಿ ಅರಿತಿರುವ ನಿಮಗೆ ಯೋಗ್ಯ ಪ್ರತಿಫಲ ದೊರೆಯುವುದು. ಕಾರ್ಯ ಒತ್ತಡ ಎಷ್ಟೇ ಇದ್ದರೂ ಕೂಡಾ ಮನಸ್ಥಿತಿಯನ್ನು ಕಳೆದುಕೊಳ್ಳದೆ ಇರುವ ನಿಮ್ಮ ಮನೋಧೈರ್ಯವನ್ನು ಇತರರು ಮೆಚ್ಚುವರು.

ಅದೃಷ್ಟ ಸಂಖ್ಯೆ:1

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

ಪಂಡಿತ್ ಮಂಜುನಾಥ್ ಶಾಸ್ತ್ರೀ, ದೈವಜ್ಞ ಜ್ಯೋತಿಷ್ಯರು 9845743807

#dinabhavishya #varabhavishya #astrology #dailyandweeklyastrology #balkaninews

Tags

Related Articles