ಮೇಕಪ್ ಕುರಿತು ಸರಿಯಾದ ಕಾಳಜಿವಹಿಸದಿದ್ದರೆ ಈ ಸಂಗಾತಿಯೇ ಶತ್ರು ಆಗುವುದರಲ್ಲಿ ಸಂಶಯವಿಲ್ಲ! .

ಕಣ್ಣಿಗೆ ಕಣ್ಣುಗಪ್ಪು, ತುಟಿಗೆ ತೆಳುವಾಗಿ ಲೇಪಿಸಿದ ಲಿಪ್‌ಸ್ಟಿಕ್, ಮುಖದಲ್ಲಿ ಮಿರುಗುವ ಕಾಂಪ್ಯಾಕ್ಟ್ ಮೆರುಗು, ಐ ಲ್ಯಾಶಸ್ ಹೀಗೆ ಆಧುನಿಕ ಸ್ತ್ರೀಯರ ಸೌಂದರ್ಯ ಸಾಧನಗಳ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಯಾವುದೇ ಕಾರ್ಯಕ್ರಮ, ಅಥವಾ ಮದುವೆ ಸಮಾರಂಭಕ್ಕೆ ಹೋಗಬೇಕಾದರೂ ಕೂಡ ಸಾಕಷ್ಟು ಬಾರಿ ಕನ್ನಡಿ ಮುಂದೆ ನಿಂತು ಮೇಕಪ್‌ನ ಮೊರೆಹೋಗುತ್ತಾರೆ, ಅದರಲ್ಲೂ ಹುಡುಗಿಯರಂತೂ ಕೇಳುವುದೇಬೇಡ, ಆದರೆ ಇದರ ಪರಿಣಾಮ ಮಾತ್ರ ನೇರವಾಗಿ ತ್ವಚೆ ಹಾಗೂ ಆರೋಗ್ಯದ ಮೇಲೆ ಬೀಳುತ್ತದೆ. ಮೇಕಪ್ ಕುರಿತು ಸರಿಯಾದ ಕಾಳಜಿವಹಿಸದಿದ್ದರೆ ಈ ಸಂಗಾತಿಯೇ ಶತ್ರು ಆಗುವುದರಲ್ಲಿ … Continue reading ಮೇಕಪ್ ಕುರಿತು ಸರಿಯಾದ ಕಾಳಜಿವಹಿಸದಿದ್ದರೆ ಈ ಸಂಗಾತಿಯೇ ಶತ್ರು ಆಗುವುದರಲ್ಲಿ ಸಂಶಯವಿಲ್ಲ! .