ಮೂಲವ್ಯಾಧಿ ನಿವಾರಣೆಗೆ ನೆಲ್ಲಿಕಾಯಿ ಸಂಡಿಗೆ ಸೇವಿಸಿ

ನೆಲ್ಲಿಕಾಯಿ ಸಿಗುವ ಕಾಲದಲ್ಲಿ ಸಂಗ್ರಹಿಸಿಟ್ಟುಕೊಳ್ಳಬೇಕು. ನೆಲ್ಲಿಕಾಯಿಗಳನ್ನು ಕುಟ್ಟಿ ಅದರ ಬೀಜ ತೆಗೆಯಬೇಕು. ಇದನ್ನು ನೆನೆಸಿದ ಉದ್ದಿನಬೇಳೆಯೊಂದಿಗೆ ತರಿತರಿಯಾಗಿ ರುಬ್ಬಿ, ಉಪ್ಪು, ಖಾರ, ಶುಂಠಿ ಬೆರೆಸಿ ಬಟ್ಟೆಯ ಮೇಲೆ ಸಂಡಿಗೆ ಹಾಕಬೇಕು. ಪ್ರತಿದಿನ ಇದನ್ನು ಊಟದೊಂದಿಗೆ ಎಣ್ಣೆಯಲ್ಲಿ ಕರಿಯದೇ ಒಣಸಂಡಿಗೆಯನ್ನೇ ಸೇವಿಸಬೇಕು. ಊಟದ ಜೊತೆ ನೆಂಚಿಕೊಂಡು ತಿಂದರೆ ಇನ್ನು ಚೆನ್ನಾಗಿರುತ್ತದೆ. ಇದನ್ನು ಪ್ರತಿದಿನ ತಿನ್ನುವುದರಿಂದ ಮಲವಿಸರ್ಜನೆ ಸಲೀಸಾಗಿ ಆಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ರಕ್ತಸ್ರಾವ ನಿಂತು ಮೂಲವ್ಯಾಧಿಯ ತೊಂದರೆಯೂ ಕಡಿಮೆಯಾಗುತ್ತದೆ. ಉಷ್ಣತೆ ತಗ್ಗಿಸುತ್ತದೆ. ಹೊಟ್ಟೆಯಲ್ಲಿ ಉರಿ, ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ. … Continue reading ಮೂಲವ್ಯಾಧಿ ನಿವಾರಣೆಗೆ ನೆಲ್ಲಿಕಾಯಿ ಸಂಡಿಗೆ ಸೇವಿಸಿ