ಆರೋಗ್ಯಆಹಾರಜೀವನ ಶೈಲಿ

ಲಿಂಬೆ ಹಣ್ಣು ಹುಳಿಯಾದರೂ ಹಲವಾರು ಉಪಯೋಗಳಿವೆ

ಬಾಳೆ ಮತ್ತು ಮಾವಿನ ನಂತರ ಅತಿ ಹೆಚ್ಚು ಬೇಡಿಕೆ ಇರುವ ಹಣ್ಣಿನ ಬೆಳೆಯೇ ನಿಂಬೆ. ಈ ಹಣ್ಣು ಹುಳಿಯಾದರೂ ಸಹ ಅನೇಕ ಉಪಯೋಗಗಳಿವೆ.

1  ಪ್ರಾತಃ ಕಾಲದಲ್ಲಿ ಲಿಂಬೆ ಬೆರೆಸಿದ ನೀರನ್ನು ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

2 ಜೀರ್ಣಕ್ರಿಯೆ ವ್ಯವಸ್ಥೆಯಲ್ಲಿ ಕಂಡುಬರುವ ವಿಷಕಾರಿ ಅಂಶವನ್ನು ಹೋಗಲಾಡಿಸಲು ಲಿಂಬೆ ನೀರು ಅಗತ್ಯ.

3 ಬೆಳಗ್ಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸುವುದು ದೇಹದಲ್ಲಿ ಮೂತ್ರವಿಸರ್ಜನೆಯನ್ನು ಹೆಚ್ಚು ಮಾಡುತ್ತದೆ.

4 ಲಿಂಬೆ ನೀರನ್ನು ನಿತ್ಯವೂ ಸೇವಿಸುವುದರಿಂದ ದೇಹದಲ್ಲಿರುವ ಏಸಿಡಿಟಿ ದೂರಾಗುತ್ತದೆ.

5 ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ಕಡಿಮೆಯಾಗುತ್ತದೆ.

ತೊಂಡೆಕಾಯಿಯಿಂದ ಸೇವನೆಯಿಂದ ಪಡೆಯುವ ಪ್ರಯೋಜನಗಳು

#Lemon #LemonUses #HealthTips #LifeStyle

Tags