ಗೋಧಿ ಹಿಟ್ಟಿನ ಫೇಸ್ ಪ್ಯಾಕ್ ಬಗ್ಗೆ ನಿಮಗೆ ತಿಳಿದಿದೆಯಾ…?

ಭಾರತೀಯರ ಪ್ರಮುಖ ಆಹಾರ ಪದಾರ್ಥಗಳಲ್ಲಿ ಒಂದಾದ ಗೋಧಿ ಹಿಟ್ಟು ಸಾಕಷ್ಟು ಆರೋಗ್ಯಕರ ಗುಣಗಳನ್ನು ಒಳಗೊಂಡಿದೆ. ಚಪಾತಿ, ಪೂರಿಗೆ ಬಳಸಲ್ಪಡುವ ಗೋಧಿ ಹಿಟ್ಟನ್ನು ಸೌಂದರ್ಯಕ್ಕೂ ಬಳಸಬಹುದು ಎಂದರೆ ನಂಬಲು ಸಾಧ್ಯವೇ? ನಂಬಲೇ ಬೇಕು. ಇದರಲ್ಲಿ ಇರುವ ನಾರಿನಂಶ, ಜೀವಸತ್ವಗಳು ಹಾಗೂ ಪೋಷಕಾಂಶಗಳಿಂದ ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಗೋಧಿ ಹಿಟ್ಟಿನ ಫೇಸ್ ಪ್ಯಾಕ್ ಮಾಡುವುದರಿಂದ ಚರ್ಮದಲ್ಲಿರುವ ಕೊಳೆಗಳ ನಿವಾರಣೆ ಮಾಡಬಹುದು. ತ್ವಚೆಗೆ ಅಗತ್ಯವಾದ ಹೊಳಪನ್ನು ಪಡೆದುಕೊಳ್ಳುವುದರ ಮೂಲಕ ಸೌಂದರ್ಯ ವೃದ್ಧಿಯಾಗುತ್ತದೆ. ನೈಸರ್ಗಿಕವಾದ ಫೇಸ್ ಪ್ಯಾಕ್ ನಿಂದ ಮುಖದ … Continue reading ಗೋಧಿ ಹಿಟ್ಟಿನ ಫೇಸ್ ಪ್ಯಾಕ್ ಬಗ್ಗೆ ನಿಮಗೆ ತಿಳಿದಿದೆಯಾ…?