‘777 ಚಾರ್ಲಿ’ ಬಳಗಕ್ಕೆ ಇಬ್ಬರು ಮುದ್ದಾದ ಮಕ್ಕಳು ಎಂಟ್ರಿ

ಬೆಂಗಳೂರು.ಮಾ.20: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟಿಸುತ್ತಿರುವ ‘777 ಚಾರ್ಲಿ’ ಚಿತ್ರದ ಚಿತ್ರೀಕರಣದ ಭರ್ಜರಿಯಾಗಿ ಸಾಗುತ್ತಿದೆ. ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ ಜಂಟಿಯಾಗಿ ನಿರ್ಮಿಸುತ್ತಿದ್ದು, ಕಿರಣ್ ರಾಜ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರಿಕರಣ ಮುಗಿಸಿರುವ ಚಿತ್ರತಂಡದವರು ಈಗ ಎರಡನೇ ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದ್ದು, ಈ ಚಿತ್ರತಂಡಕ್ಕೆ ಹೊಸದಾಗಿ ಇಬ್ಬರು ಮುದ್ದಾದ ಪುಟಾಣಿಗಳು ಸೇರ್ಪಡೆಯಾಗಿದ್ದಾರೆ. ಹೌದು, ಚಾರ್ಲಿಯಷ್ಟೆ ಮುಗ್ಧ ಪಾತ್ರ ಆದ್ರಿಕಾ ಮತ್ತು ಧರಣಿ ಎಂಬ ಪಾತ್ರಗಳನ್ನು ನಿರ್ವಹಿಸಲು ಇಬ್ಬರು ಪುಟ್ಟ … Continue reading ‘777 ಚಾರ್ಲಿ’ ಬಳಗಕ್ಕೆ ಇಬ್ಬರು ಮುದ್ದಾದ ಮಕ್ಕಳು ಎಂಟ್ರಿ