‘ನೆಗೆಟಿವ್ ಕಾಮೆಂಟ್ಸ್ ಗಳಿಗೆ ತಲೆ ಕಡೆಸಿಕೊಳ್ಳಬಾರದು’ ಎಂದ ಅಕ್ಷರಾ ಗೌಡ

ಮಾಡೆಲಿಂಗ್ ಜಗತ್ತಿನಿಂದ ‘ಪಂಚತಂತ್ರ’ ಚಿತ್ರದ ಮೂಲಕ ಕನ್ನಡ ಸಿನಿಪ್ರಿಯರಿಗೆ ಹತ್ತಿರವಾಗಿದ್ದ ನಟಿ ಅಕ್ಷರಾ ಗೌಡ ಶೀಘ್ರದಲ್ಲಿಯೇ ಮರ್ಡರ್ ಮಿಸ್ಟ್ರಿಯೊಂದಿಗೆ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಸದ್ಯ ಅವರು ವಿಕ್ರಮ್ ರವಿಚಂದ್ರನ್ ಜೊತೆಗೆ ‘ತ್ರಿವಿಕ್ರಮ’ ಚಿತ್ರದಲ್ಲಿ ನಟಿಸುತ್ತಿದ್ದು, ಮತ್ತೊಂದು ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಬೋಲ್ಡ್ ಬೆಡಗಿ ಅಕ್ಷರಾ ಗೌಡ, ಹೇಮಂತ್ ಹೆಗ್ಡೆ ನಿರ್ದೇಶನದ ಹೊಸಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಚಿತ್ರದಲ್ಲಿ ಗುರುನಂದನ್ ನಾಯಕನಾಗಿದ್ದು, ಅವರಿಗೆ ಜೋಡಿಯಾಗಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಹೆಸರಿಡದ ಈ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದ್ದು, … Continue reading ‘ನೆಗೆಟಿವ್ ಕಾಮೆಂಟ್ಸ್ ಗಳಿಗೆ ತಲೆ ಕಡೆಸಿಕೊಳ್ಳಬಾರದು’ ಎಂದ ಅಕ್ಷರಾ ಗೌಡ