ಸುದ್ದಿಗಳು

ಕಲರ್ ಫುಲ್ ಡ್ರೆಸ್ ನಲ್ಲಿ ಮಿಂಚುತ್ತಿರುವ ಹರ್ಷಿಕಾ ಪೂಣಚ್ಛ

ಚಂದನವನದ ಜನಪ್ರಿಯ ನಟಿ ಹರ್ಷಿಕಾ ಪೂಣಚ್ಛ ಸಿನಿಮಾಗಳ ಹೊರೆತು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಸದಾ ಒಂದಿಲ್ಲೊಂದು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವರು ಇತ್ತೀಚೆಗಷ್ಟೇ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.ಅಂದ ಹಾಗೇ, ಹರ್ಷಿಕಾ ಇತ್ತೀಚೆಗಷ್ಟೇ ಖಾಸಗಿ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಿದ್ದರು. ಈ ವೇಳೆ ವಿಭಿನ್ನವಾಗಿ ಸೀರೆಯುಟ್ಟ ಅವರು  ಸಖತ್ ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ. ಹಾಗೆಯೇ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ಷಣಗಳ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ಫ್ಯಾನ್ಸ್ ಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ಹರ್ಷಿಕಾ ಕಾಲಿವುಡ್ ನಲ್ಲಿ ‘ಉನ್ ಕಾದಲ್ ಇರುಂದಾಲ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

ಕಿರುಕುಳದ ಬಗ್ಗೆ ಸ್ಪಷ್ಟನೆ ನೀಡಿದ ಹರ್ಷಿಕಾ ಪೂಣಚ್ಛ

Tags