ವೈವಾಹಿಕ ಜೀವನಕ್ಕೆ ಕಾಲಿಟ್ಟ ಹಿತಾ ಚಂದ್ರಶೇಖರ್-ಕಿರಣ್ ಶ್ರೀನಿವಾಸ್

ಹಿರಿಯ ನಟ ಸಿಹಿಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ತಮ್ಮ ಗೆಳೆಯ ನಟ ಕಿರಣ್ ಶ್ರೀನಿವಾಸ್ ಜೊತೆ  ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಲವ್ ಕಮ್ ಅರೆಂಜ್ಡ್ ಮದುವೆಯಾಗಿದ್ದು, ನಿನ್ನೆ ಗುರು-ಹಿರಿಯರು ನಿಶ್ಚಯ ಮಾಡಿದ್ದ ಶುಭ ಮುಹೂರ್ತದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ಇನ್ನು ಹಿತಾ-ಕಿರಣ್ ಮದುವೆಗೆ ಕೃಷಿ ತಾಪಂಡ, ಅನುಪಮಾ ಗೌಡ ಸೇರಿದಂತೆ ಕಿರುತೆರೆ ಮತ್ತು ಬೆಳ್ಳಿತೆರೆ ಕಲಾವಿದರು ಸಾಕ್ಷಿಯಾದರು. ಅಂದ ಹಾಗೆ ಇವರಿಬ್ಬರೂ ಕಲಾವಿದರಾಗಿದ್ದು, ಹಿತಾ ಈ ವರೆಗೂ ‘1/4 ಕೆಜಿ … Continue reading ವೈವಾಹಿಕ ಜೀವನಕ್ಕೆ ಕಾಲಿಟ್ಟ ಹಿತಾ ಚಂದ್ರಶೇಖರ್-ಕಿರಣ್ ಶ್ರೀನಿವಾಸ್