ಭತ್ತದ ಪೈರಿನಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನ..!!!

ಮಂಡ್ಯ.ಫೆ.10 ಗದ್ದೆಯ ನಡುವೆ ಹೃದಯಾಕಾರದಲ್ಲಿ ‘ಮತ್ತೆ ಹುಟ್ಟಿ ಬಾ ಅಂಬರೀಷ್ ಅಣ್ಣ’ ಎಂದು ಬರೆದು ಬಿತ್ತನೆ ಬೀಜ ಬಿತ್ತಿದ್ದಾರೆ. ಈಗ ಪೈರು ಮೇಲಕ್ಕೆ ಬೆಳೆದು ಬಂದಿದ್ದು ಅಂಬರೀಷ್ ಮೇಲಿನ ಅಭಿಮಾನಕ್ಕೆ ಸಾಕ್ಷಿಯಾಗಿದೆ. ಮತ್ತೆ ಹುಟ್ಟಿ ಬಾ ಅಣ್ಣ ನಟ ಕಮ್ ರಾಜಕಾರಣಿ ಅಂಬರೀಶ್ ನಮ್ಮನ್ನೆಲ್ಲಾ ದೈಹಿಕವಾಗಿ ಅಗಲಿದ್ದರೂ ಸಹ ಮಾನಸಿಕವಾಗಿ ಅಗಲಿಲ್ಲ. ಅವರ ಅಭಿಮಾನಿಗಳು ಅವರನ್ನು ಸದಾ ಕಾಲ ನೆನಪಿಸಿಕೊಳ್ಳುತ್ತಿರುತ್ತಾರೆ. ಈಗ ಮಂಡ್ಯ ಜಿಲ್ಲೆಯ ಮೊತ್ತಹಳ್ಳಿ ಗ್ರಾಮದ ಎಂ.ಪಿ. ಹರ್ಷಿತ್, ರಾಜು ಕಾಳಪ್ಪ, ಎಂ. ಜೆ. ದಿಲೀಪ್ … Continue reading ಭತ್ತದ ಪೈರಿನಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅಭಿಮಾನ..!!!