ಫೆ.15 ಕ್ಕೆ ರಿಷಬ್ ಶೆಟ್ಟಿ ನಟಿಸಿರುವ ‘ಬೆಲ್ ಬಾಟಂ’ ರಿಲೀಸ್

ಬೆಂಗಳೂರು.ಜ.24: ಸೃಜನಶೀಲ ನಿರ್ದೇಶಕ ಜಯತೀರ್ಥ ನಿರ್ದೇಶಿಸಿರುವ ‘ಬೆಲ್ ಬಾಟಂ’ ಚಿತ್ರದ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ. ಮುಂದಿನ ತಿಂಗಳ 15 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ. ಕುತೂಹಲ ಮೂಡಿಸಿರುವ ಸಿನಿಮಾ ಈಗಾಗಲೇ ಚಿತ್ರದ ಟೀಸರ್, ಟ್ರೈಲರ್, ಹಾಡುಗಳು ಹಿಟ್ ಆಗಿದ್ದು, ಚಿತ್ರವು ತನ್ನ ವಿಭಿನ್ನ ಪೋಸ್ಟರ್ ಗಳ ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಇನ್ನು ‘ರಿಕ್ಕಿ’, ‘ಕಿರಿಕ್ ಪಾರ್ಟಿ’ ಹಾಗೂ ‘ಸ.ಹಿ.ಪ್ರಾ,ಶಾಲೆ. ಕಾಸರಗೋಡು’ ಚಿತ್ರಗಳ ನಿರ್ದೇಶಕ ರಿಷಬ್ ಶೆಟ್ಟಿ ಈ ಚಿತ್ರದ ಮೂಲಕ ನಾಯಕನಟರಾಗಿ ಪಾದಾರ್ಪಣೆ … Continue reading ಫೆ.15 ಕ್ಕೆ ರಿಷಬ್ ಶೆಟ್ಟಿ ನಟಿಸಿರುವ ‘ಬೆಲ್ ಬಾಟಂ’ ರಿಲೀಸ್