ಚಿತ್ರ ವಿಮರ್ಶೆಗಳುಬಾಲ್ಕನಿಯಿಂದಬಾಲ್ಕನೀ ಭವಿಷ್ಯಸುದ್ದಿಗಳು

ದಿನ ಭವಿಷ್ಯ : 23 ನವೆಂಬರ್ 2019 ಶನಿವಾರ

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

ಮೇಷ

ಪ್ರವಾಸದಿಂದ ಮನಸ್ಸು ಪ್ರಫುಲ್ಲವಾಗುವುದು. ಸಹೋದರನ ಮನೆಯಲ್ಲಿ ಸಂಭ್ರಮದ ವಾತಾವರಣದಲ್ಲಿ ಭಾಗವಹಿಸಿ. ಮಾತಾಪಿತರೊಂದಿಗೆ ಸ್ನೇಹದಿಂದ ವರ್ತಿಸಿ, ಅವರ ಕೃಪಾಶೀರ್ವಾದವನ್ನು ಪಡೆಯುವಿರಿ. 

ವಿಶಿಷ್ಟ ಮತ್ತು ನಿಗೂಢ ಅನುಭವವೊಂದು ನಿಮ್ಮ ಪಾಲಿಗೆ ಲಭ್ಯವಾಗಲಿದೆ. ಅದರಿಂದ ಆಧ್ಯಾತ್ಮದ ಹರಿವು ಹೆಚ್ಚಾಗುವುದು. ಅಂತರ್‌ಮುಖಿಗಳಾಗಿ ದೇವರನ್ನು ಆರಾಧನೆ ಮಾಡುವಿರಿ.  ಅದೃಷ್ಟ ಸಂಖ್ಯೆ:4

ವೃಷಭ

ಅಮೃತಪೂರ್ಣ ಸಿಹಿಯೊಂದಿಗಿನ ನಿಮ್ಮ ಮಾತುಗಳು ನಿಮ್ಮ ವಿರೋಧಿಗಳನ್ನು ಕೂಡಾ ನಿಮ್ಮತ್ತ ಸೂಜಿಗಲ್ಲಿನಂತೆ ಸೆಳೆಯುವವು. ಅಜಾತ ಶತ್ರುಗಳಿಂದ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. 

ಹಲವಾರು ಕಾರ್ಯ ಯೋಜನೆಗಳನ್ನು ಒತ್ತಡದಲ್ಲಿ ನಿರ್ವಹಿಸಲು ಮುಂದಾಗುವಿರಿ. ನಿಧಾನವಾಗಿ ಆದರೂ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಅದೃಷ್ಟ ಸಂಖ್ಯೆ:9

ಮಿಥುನ

ಬಹು ದೊಡ್ಡ ಬಂಡವಾಳದೊಂದಿಗೆ ವ್ಯಾಪಾರ, ವ್ಯವಹಾರಗಳನ್ನು ಆರಂಭಿಸುವಿರಿ. ಇದರಿಂದ ಹೆಚ್ಚಿನ ಲಾಭ ಕಂಡು ಬರುವುದು. ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸುವುದು ಒಳ್ಳೆಯದು.

ನಿಮ್ಮ ವಿಶೇಷವಾದ ಕಾರ್ಯಕ್ಷ ಮತೆ ಕಚೇರಿಯಲ್ಲಿ ಪ್ರಶಂಸೆಗೆ ಒಳಗಾಗುವ ಹೇರಳ ಅವಕಾಶಗಳು ಲಭ್ಯವಾಗಿರುತ್ತವೆ. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ನಡೆಸುವಿರಿ ಮತ್ತು ಅದರಲ್ಲಿ ಸಫಲತೆಯನ್ನು ಕಾಣುವಿರಿ.  ಅದೃಷ್ಟ ಸಂಖ್ಯೆ:4

ಕಟಕ

ಮಕ್ಕಳ ವಿಚಾರವಾಗಿ ಆತಂಕದ ಕ್ಷ ಣಗಳನ್ನು ಎದುರಿಸುವಿರಾದರೂ ಸಂತೋಷದ ವಾರ್ತೆಯೂ ಸಿಗಲಿದೆ. ವಿದ್ಯಾಗುರುಗಳ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗುವಿರಿ. ಇದರಿಂದ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ. 

ನಿಮ್ಮದೇ ಆದ ಕೆಲವು ನಿರ್ದಿಷ್ಟ ಯೋಜನೆಗಳನ್ನು ನೀವು ಸಾಧಿಸಿ ತೋರಿಸುವ ಮೂಲಕ ಬಂಧು ಬಳಗದವರಲ್ಲಿ ವಿಶೇಷ ಅಭಿಮಾನಕ್ಕೆ ಪಾತ್ರರಾಗುವಿರಿ. ಅದೃಷ್ಟ ಸಂಖ್ಯೆ:6

ಸಿಂಹ

ಸಾಮಾಜಿಕವಾದ ನೆಲೆಯಲ್ಲಿ ತೊಂದರೆಗಳಿಗೆ ಹೆಚ್ಚಿನ ಅವಕಾಶಗಳು ಬರುವವು. ಹಣಕಾಸಿನ ವ್ಯವಸ್ಥೆ ಸಾಧಾರಣ ಮಟ್ಟದ್ದಾಗಿದ್ದು ಖರ್ಚು ವೆಚ್ಚಗಳಲ್ಲಿ ಕೈ ಹಿಡಿತ ಮಾಡಬೇಕಾಗುವುದು. 

ಮನೆಯಲ್ಲಿ ಅಶಾಂತಿಯ ವಾತಾವರಣ ತಲೆದೋರುವ ಸಾಧ್ಯತೆ ಇದೆ. ಮಾತಾ ದುರ್ಗಾದೇವಿಯನ್ನು ಭಕ್ತಿಯಿಂದ ಪೂಜಿಸಿ. ಆಕೆಯು ನಿಮ್ಮ ಸಂಕಷ್ಟಗಳನ್ನು ದೂರಮಾಡಿ ಮನಸ್ಸಿಗೆ ನೆಮ್ಮದಿ ನೀಡುವಳು.  ಅದೃಷ್ಟ ಸಂಖ್ಯೆ:8

ಕನ್ಯಾ

ನಿಮ್ಮ ಹಲವು ವಿಚಾರಗಳಿಗೆ ಹಿರಿಯರೊಬ್ಬರ ಸಲಹೆಯನ್ನು ಸ್ವೀಕರಿಸಿ ಮತ್ತು ನಿಮಗೆ ಸ್ತ್ರೀ ಸಮೂಹ ಬೆಂಗಾವಲಿಗೆ ನಿಲ್ಲಲಿದೆ. ದೇವಿಯು ನಿಮಗೆ ಮಹಿಳೆ ರೂಪದಲ್ಲಿ ಸಹಾಯ ಮಾಡುವಳು. 

ಮಹತ್ತರವಾದ ಕಾರ್ಯಗಳನ್ನು ಮುಂದೂಡುವುದು ಒಳಿತು. 5 ವರ್ಷದ ಒಳಗೆ ಇರುವ ಹೆಣ್ಣು ಮಕ್ಕಳಿಗೆ ಸಿಹಿ ಹಂಚಿರಿ. ಹಣಕಾಸಿನ ವ್ಯವಸ್ಥೆ ಸಾಧಾರಣ ಮಟ್ಟದ್ದಾಗಿದ್ದು ಕೈ ಹಿಡಿತ ಮಾಡಬೇಕಾಗುವುದು.  ಅದೃಷ್ಟ ಸಂಖ್ಯೆ:7

ತುಲಾ

ಪ್ರಜ್ಞಾರೂಪದಿಂದ ಇಡೀ ಜಗತ್ತನ್ನೇ ವ್ಯಾಪಿಸಿಕೊಂಡಿರುವ ಶ್ರೀದೇವಿಯು ನಿಮಗೆ ಅಭಯ ಹಸ್ತ ನೀಡಿರುವಳು. ಆಕೆಯ ಕೃಪಾ ಕಟಾಕ್ಷ ದಿಂದ ನಿಮ್ಮೆಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು. 

ಹಾಸಿಗೆ ಇದ್ದಷ್ಟು ಕಾಲು ಚಾಚು ಎಂದರು ಹಿರಿಯರು. ಹಾಗಾಗಿ ನೀವು ನಿಮ್ಮ ಇತಿಮಿತಿಗಳನ್ನು ಅರಿತು ಕಾರ್ಯ ರೂಪಿಸಿಕೊಳ್ಳಿ. ಇದರಿಂದ ಹೆಚ್ಚಿನ ಆತಂಕದಿಂದ ದೂರ ಉಳಿಯಬಹುದು.
ಅದೃಷ್ಟ ಸಂಖ್ಯೆ:1

ವೃಶ್ಚಿಕ

ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬ ಪ್ರಶ್ನೆಗೆ ಸೂಕ್ತ ಉತ್ತರ ದೊರೆಯಲಿದೆ. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದ ವ್ಯಕ್ತಿಗಳು ನಿಮ್ಮದೆರು ಬಂದು ಕ್ಷ ಮೆ ಯಾಚಿಸುವ ಸಂದರ್ಭ ಎದುರಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. 

ಹೆಚ್ಚಿನ ನಿರೀಕ್ಷೆಗಳಿಂದ ನಿರಾಸೆಯೇ ಉಂಟಾಗುವುದು. ಹಾಗಾಗಿ ಪಾಲಿಗೆ ಬಂದದ್ದು ಪಂಚಾಮೃತ ಎಂದು ಭಾವಿಸಿ. ನಿಮಗೆ ದೊರಕಿದಷ್ಟರಲ್ಲೇ ತೃಪ್ತಿಯನ್ನು ಕಾಣಿ. ಅದೃಷ್ಟ ಸಂಖ್ಯೆ:4

ಧನುಸ್ಸು

ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಮಾಜದಲ್ಲಿ ಕೀರ್ತಿ ಗೌರವ ಆದರಗಳಿಂದ ಮನಸ್ಸಿಗೆ ಸಂತೋಷ ಎನಿಸುವುದು. ವದಂತಿಗಳಿಗೆ ಕಿವಿಗೊಡದಿರಿ. ಮನೆಯ ಹಿರಿಯರನ್ನು ಗೌರವಿಸಿ ಹಿರಿತನದಿಂದ ಬಾಳಿ. ವ್ಯಾಪಾರ, ವ್ಯವಹಾರಗಳಿಗೆ ಮೀಸಲಿಟ್ಟ ಹಣ ಆರೋಗ್ಯದ ಸಲುವಾಗಿ ಖರ್ಚಾಗುವ ಸಾಧ್ಯತೆ ಇದೆ ಅಥವಾ ಟ್ಯಾಕ್ಸ್‌ ಕಟ್ಟುವುದಕ್ಕಾಗಿ ಉಪಯೋಗಿಸಬೇಕಾಗುವುದು.

ಸರ್ಕಾರಕ್ಕೆ ಸಲ್ಲಿಸಬೇಕಾದ ಕರವನ್ನು ಸಕಾಲಕ್ಕೆಪಾವತಿಸಿ. ಹಳೆಯ ಸಾಲದ ತೀರುವಳಿ ಆಗುವುದು. ಕೆಲವರು ವೃತ್ತಿಯಲ್ಲಿ ಬದಲಾವಣೆ ಬಗ್ಗೆ ಚಿಂತಿಸಿದರೆ ಮತ್ತೆ ಕೆಲವರು ಮನೆ ಬದಲಾಯಿಸುವ ಚಿಂತೆಯಲ್ಲಿದ್ದೀರಿ. ಅದೃಷ್ಟ ಸಂಖ್ಯೆ:4

ಮಕರ

ಮರಕ್ಕಿಂತ ಮರ ದೊಡ್ಡದು. ಅಂತೆಯೇ ನಿಮ್ಮ ಬುದ್ಧಿವಂತಿಕೆಯನ್ನು ಮೀರಿಸುವ ಜನರು ಜಗತ್ತಿನಲ್ಲಿ ಕಾಣಬರುತ್ತಾರೆ. ಹಾಗಾಗಿ ನಿಮ್ಮ ಬುದ್ಧಿಮತ್ತೆಯ ವಿಚಾರವಾಗಿ ಅಹಂಕಾರ ಪಡುವುದು ಸೂಕ್ತವಲ್ಲ.

ಹಲವು ಪ್ರಶ್ನೆಗಳಿಗೆ ಉತ್ತರಗಳು ಸಿಗದೇ ಚಡಪಡಿಸಲಿದ್ದೀರಿ. ಈ ಬಗ್ಗೆ ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ನಿಮ್ಮ ಮಾರ್ಗದರ್ಶಕರನ್ನು ಕಂಡು ನಿಮ್ಮ ಸಮಸ್ಯೆ, ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಿ. ಮನೆಯಲ್ಲಿನ ಮಂಗಳಕಾರ್ಯಗಳಿಗೆ ಚಾಲನೆ ದೊರೆಯಲಿದೆ. ಇದರಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ ಮೂಡುವುದು. ಅದೃಷ್ಟ ಸಂಖ್ಯೆ:6

ಕುಂಭ

ವಿಚಿತ್ರವಾದ ಗೊಂದಲಗಳ ನಡುವೆ ಸಿಕ್ಕಿಬೀಳುವ ಸಂದಿಗ್ಧತೆ ಎದುರಾಗಲಿದೆ. ಅದರಿಂದಾಗುವ ಮುಜುಗರವನ್ನು ತಪ್ಪಿಸಿಕೊಳ್ಳಲು ಹೆಣಗಾಡುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ. ಒಳಿತಾಗುವುದು. 

ನಿಮಗೆ ಜನ್ಮದತ್ತವಾಗಿ ಬಂದ ಕೆಲವು ಸಂಗತಿಗಳನ್ನು ಮರೆಮಾಚದಿರಿ. ಅವುಗಳಿಂದ ನಿಮ್ಮ ಕೀರ್ತಿ ಶಿಖರಕ್ಕೆ ಏರಲು ಅನುಕೂಲವಾಗುವುದು. ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ. ಹಾಗಾಗಿ ನೀವು ನಿಮ್ಮ ಕೀಳರಿಮೆಯಿಂದ ಹೊರಬನ್ನಿ. ಅದೃಷ್ಟ ಸಂಖ್ಯೆ:4

ಮೀನ

ಹಿತಶತ್ರುಗಳು ನಿಮ್ಮ ಬಗ್ಗೆ ಅಲ್ಲಸಲ್ಲದ ಅಪವಾದಗಳನ್ನು ಹೇರುವ ಸಾಧ್ಯತೆ ಇದೆ. ಆದರೆ ಅದು ಸುಳ್ಳೆಂದು ಗೊತ್ತಾದಾಗ ಅವರು ನಿಮ್ಮ ಬಳಿ ಕ್ಷಮೆಯಾಚಿಸುವ ಪ್ರಸಂಗ ಎದುರಾಗುವುದು.

ಅವಸರದ ನಿರ್ಣಯಗೈದು ತಪ್ಪು ಹಾದಿ ತುಳಿಯದಿರಿ. ಈ ಬಗ್ಗೆ ಹಿರಿಯರ ಮತ್ತು ಅನುಭವಿಕರ ಅನುಭವಗಳನ್ನು ಆಲಿಸಿ. ಆದಾಗ್ಯೂ ನಿಮಗೆ ದೈವ ಕೃಪೆಯಿಂದ ಒಳಿತಾಗುವುದು. ಉತ್ತಮವಾದ ಪುರಸ್ಕಾರವೊಂದು ಬರಲು ದಿನವು ಪ್ರಶಸ್ತವಾಗಿದೆ. ಅದೃಷ್ಟ ಸಂಖ್ಯೆ:8

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.

ಮದುವೆ, ಸಂತಾನ ಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

ನಿಮ್ಮ ಕೈಗಳ ಮೆಹಂದಿಯ ಬಣ್ಣ ತುಂಬಾ ದಿನಗಳ ಕಾಲ ಇರಬೇಕೇ…?

#dinabhavishya #daily-horoscope-kannada #astrology #bhavishya

Tags