ರಿಯಲ್ ಸ್ಟಾರ್ ಉಪೇಂದ್ರರ ಪತ್ನಿ ಪ್ರಿಯಾಂಕಾ ಹಾಗೂ ಮಗಳು ಐಶ್ವರ್ಯ ನಟಿಸಿರುವ ‘ದೇವಕಿ’ ಚಿತ್ರದ ಟೀಸರ್ ರಿಲೀಸ್

ಬೆಂಗಳೂರು.ಮಾ.14: ಈ ಹಿಂದೆ ‘ಹೌರಾಬ್ರಿಜ್’ ಎಂಬ ಹೆಸರಿನಲ್ಲಿ ನಿರ್ಮಾಣವಾಗಿದ್ದ ಚಿತ್ರಕ್ಕೆ ‘ದೇವಕಿ’ ಎಂಬ ಹೊಸ ಹೆಸರನ್ನು ಇಡಲಾಗಿದೆ. ಸದ್ಯ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನೋಡುಗರಿಂದ ಮೆಚ್ಚುಗೆ ಪಡೆಯುತ್ತಿದೆ. ವಿಶೇಷವೆಂದರೆ, ಈ ಚಿತ್ರದ ಮೂಲಕ ರಿಯಲ್ ಸ್ಟಾರ್ ಉಪೇಂದ್ರರ ಮಗಳು ಐಶ್ವರ್ಯ ಚಿತ್ರರಂಗಕ್ಕೆ ಪರಿಚಿತವಾಗುತ್ತಿದ್ದಾರೆ. ನಿನ್ನೆ ಸಂಜೆಯಷ್ಟೇ ಈ ಚಿತ್ರದ ಪತ್ರಿಕಾಗೋಷ್ಟಿ ನಡೆದಿದ್ದು, ಚಿತ್ರದಲ್ಲಿ ಪ್ರಿಯಾಂಕ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಟೀಸರ್ ನೋಡಿದ ಮೇಲೆ ಚಿತ್ರದ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಚಿತ್ರದಲ್ಲಿ ಮಹಿಳೆಯರ ಮೇಲಿನ … Continue reading ರಿಯಲ್ ಸ್ಟಾರ್ ಉಪೇಂದ್ರರ ಪತ್ನಿ ಪ್ರಿಯಾಂಕಾ ಹಾಗೂ ಮಗಳು ಐಶ್ವರ್ಯ ನಟಿಸಿರುವ ‘ದೇವಕಿ’ ಚಿತ್ರದ ಟೀಸರ್ ರಿಲೀಸ್