ಜನ್ಮದಿನದ ಸಂಭ್ರಮದಲ್ಲಿ ರಾಕಿಂಗ್ ದಂಪತಿಗಳ ಪುತ್ರಿ

ಕಲಾವಿದರಾದ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗಳ ಪುತ್ರಿ ಐರಾ ಇಂದು ಮೊದಲ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಈಗಾಗಲೇ ಈ ಪುಟಾಣಿಗೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದವರು ಸಹ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಅಮ್ಮನ ವಿಶ್ ಇನ್ನು ಐರಾಳ ಅಮ್ಮ ರಾಧಿಕಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಗಳ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ, “ನನ್ನ ಹೃದಯದ ಹಾಗೂ ಆತ್ಮದ ಒಂದು ಭಾಗ ನೀನು, ನನ್ನ ಏಂಜೆಲ್ಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.   View this post on … Continue reading ಜನ್ಮದಿನದ ಸಂಭ್ರಮದಲ್ಲಿ ರಾಕಿಂಗ್ ದಂಪತಿಗಳ ಪುತ್ರಿ