ಮರದ ಕೆಳಗೆ ಊಟ ಮಾಡಿದ ಪವನ್ ಕಲ್ಯಾಣ್ ವಿಡಿಯೋ ವೈರಲ್

ಹೈದ್ರಾಬಾದ್, ಮಾ.25: ಸದ್ಯ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಈಗಾಗಲೇ ಅಭ್ಯರ್ಥಿಗಳು ಕೂಡ ಪ್ರಚಾರ ಕಾರ್ಯವನ್ನು ಭರದಿಂದ ಮಾಡುತ್ತಿದ್ದಾರೆ. ಇನ್ನೂ ಚುನಾವಣೆ ಗೆಲ್ಲಬೇಕೆಂಬ ದೃಷ್ಟಿಯಿಂದ ಅನೇಕ ಮಂದಿ ಮತದಾರರ ಬಳಿ ಹೋಗಿ ಮತಯಾಚನೆ ಮಾಡಿದ್ದಾರೆ. ಇದೀಗ ನಟ ಪವನ್ ಕಲ್ಯಾಣ್ ಕೂಡ ಮತಯಾಚನೆಯಲ್ಲಿ ತೊಡಗಿದ್ದಾರೆ. ಈ ವೇಳೆ ಮರದ ಕೆಳಗೆ ಕೂತು ಊಟ ಮಾಡಿರುವ ವಿಡಿಯೋವೊಂದು ಸದ್ಯ ವೈರಲ್ ಆಗಿದೆ. ಎರಡು ಕ್ಷೇತ್ರದಿಂದ ಸ್ಪರ್ಧೆ ಹೌದು, ಸದ್ಯ ನಟ ಪವನ್ ಕಲ್ಯಾಣ್ ಆಂಧ್ರಪ್ರದೇಶ ವಿಧಾನಸಭಾ … Continue reading ಮರದ ಕೆಳಗೆ ಊಟ ಮಾಡಿದ ಪವನ್ ಕಲ್ಯಾಣ್ ವಿಡಿಯೋ ವೈರಲ್