ಸುದ್ದಿಗಳು

ಮತ ಚಲಾಯಿಸಿದ ನಟಿ ಪ್ರಣಿತಾ

ಇಂದು ಮೊದಲ ಹಂತದ ಲೋಕಸಭಾ ಚುನಾವಣೆ

ಬೆಂಗಳೂರು.ಏ.18: ಇಂದು ನಡೆಯುತ್ತಿರುವ ಮೊದಲ ಹಂತದ ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ನಟಿ ಪ್ರಣಿತ ಮತ ಚಲಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬನಶಂಕರಿಯ ಕಿಮ್ಸ್ ಕಾಲೇಜಿನಲ್ಲಿ ಮತ ಚಲಾಯಿಸಿರುವ ಪ್ರಣಿಯಾ, ಜನ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ್ದಾರೆ. ನಂತರ ಈ ಬಗ್ಗೆ ಟ್ವೀಟ್ ಮಾಡಿ ‘ನನ್ನ ಹಕ್ಕನ್ನು ನಾನು ಚಲಾಯಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಧ್ರುವ ಸರ್ಜಾ

#pranitha, #voting, #balkaninews #kannadasuddigalu. #lokasabhaelection2019,

Tags