ಸುದ್ದಿಗಳು

ರಕ್ಷಿತಾ ಸಹೋದರನ ಚಿತ್ರಕ್ಕೆ ಡಿಂಪಲ್ ಕ್ವೀನ್ ನಾಯಕಿ!!?!!

ರಚಿತಾ ಅವರು ‘ಐ ಲವ್ ಯೂ’ ಸಿನಿಮಾದಲ್ಲಿ ಉಪೇಂದ್ರ ಅವರ ಜೊತೆ ಸಖತ್ ಹಾಟ್ ಆಗಿ  ಅಭಿನಯಸಿದ್ದಾರೆ.. ನಟ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯ ‘ಐ ಲವ್ ಯೂ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಇದರಲ್ಲಿ ರಚಿತಾ ಅವರು ಮೊದಲ ಬಾರಿಗೆ ತುಂಬಾ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ..
Image result for rachitha ram

ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ನಟಿಯಾಗಿರುವ ಡಿಂಪಲ್ ಕ್ವೀನ್ ಈಗ ನಟಿ ಮತ್ತು ನಿರ್ಮಾಪಕಿ ರಕ್ಷಿತಾ ನಿರ್ಮಾಣದ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಹೌದು, ರಕ್ಷಿತಾ ನಿರ್ಮಾಣದ ಪತಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರದಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ.

Image result for ek lav ya movie sandalwood

ರಕ್ಷಿತಾ  ಸಹೋದರ ಅಭಿಷೇಕ್‌ ಬೆಳ್ಳಿತೆರೆ ಪ್ರವೇಶಕ್ಕೆ ಕಾರಣವಾಗುತ್ತಿರುವ ಪ್ರೇಮ್‌ ನಿರ್ದೇಶನದ ಚಿತ್ರಕ್ಕೆ ಈಗಾಗಲೇ ಮುಹೂರ್ತ ಕೂಡ ನಡೆದಿದೆ..  ಇನ್ನು ಈ ಚಿತ್ರಕ್ಕೆ ರಚಿತಾ ನಾಯಕಿಯಂತೆ.. ಮಾಸ್ ಲುಕ್ ನಲ್ಲಿ ಮಿಂಚಲಿದ್ದು ಟಾಮ್ ಬಾಯ್ ಪಾತ್ರದಲ್ಲಿ ರಚಿತಾ ಕಾಣಿಸಿಕೊಳ್ಳುತ್ತಿದ್ದಾರಂತೆ.

ಕಂಗನಾ ಪ್ರೈವೇಟ್ ಜಾಗಕ್ಕೆ ಹೊಡೆದಿದ್ದನಂತೆ ಈ ವ್ಯಕ್ತಿ!!

#ekloveya #ekloveyasandalwood #rakshithaprem

 

 

 

Tags