ಸುದ್ದಿಗಳು

ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಪಿತೃ ವಿಯೋಗ

ಮಂಗಳೂರು.ಮೇ.19: ನಟಿ ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವರಾಜ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿ ದೇವರಾಜ್ ರವರು ಇಂದು ಮೃತಪಟ್ಟಿದ್ದಾರೆ. ಕಳೆದ 4 ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ನೇಮ, ಕೋಲ ಸಂಭ್ರಮದಲ್ಲಿ ರಾಧಿಕಾರ ಇಡೀ ಕುಟುಂಬ ಭಾಗಿಯಾಗಿತ್ತು. ಸಂಭ್ರಮದ ಬಳಿಕ ಕಫ ಹೆಚ್ಚಾಗಿದ್ದರಿಂದ ಇಂದು ಕೊನೆಯುಸಿರೆಳೆದಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣೆಯ ಬ್ರೇಕಿಂಗ್….!!!

#radhikakumarswami, #father #death, #news, #balkaninews

Tags