ಕೂದಲಿಗೆ ಕತ್ತರಿ ಹಾಕಿದ ‘ಕಿರಿಕ್’ ರಶ್ಮಿಕಾ ಮಂದಣ್ಣ

ಬೆಂಗಳೂರು.ಜ.08: ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಬಣ್ಣದ ಲೋಕ ಪ್ರವೇಶ ಮಾಡಿ ರಶ್ಮಿಕಾ ಮಂದಣ್ಣ, ಇದೀಗ ಪಕ್ಕದ ರಾಜ್ಯದಲ್ಲೂ ಬ್ಯುಸಿಯಾಗಿದ್ದಾರೆ. ಈಗಾಗಲೇ ತೆಲುಗಿನಲ್ಲಿ ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರೊಂದಿಗೆ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಡಿಯರ್ ಕಾಮ್ರೆಡ್ ‘ಗೀತ ಗೋವಿಂದಂ’ ಚಿತ್ರದ ಯಶಸ್ಸಿನ ನಂತರ ವಿಜಯ್ ದೇವರಕೊಂಡ ಜೊತೆಗೆ ‘ಡಿಯರ್ ಕಾಮ್ರೆಡ್’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆಯಾಗಿದ್ದಾರೆ. ಈ ಸಿನಿಮಾ, ಕ್ರಿಕೆಟ್ ಗೆ ಸಂಬಂಧಿಸಿದ ಕಥೆ ಸಿನಿಮಾದಲ್ಲಿರುವುದರಿಂದ ಹೈದರಾಬಾದ್ ನಲ್ಲಿ ತರಬೇತಿಯಲ್ಲಿಯೂ … Continue reading ಕೂದಲಿಗೆ ಕತ್ತರಿ ಹಾಕಿದ ‘ಕಿರಿಕ್’ ರಶ್ಮಿಕಾ ಮಂದಣ್ಣ