ಸುದ್ದಿಗಳು

ಇಂದು ಮಧ್ಯರಾತ್ರಿ 12ಕ್ಕೆ ಶಿವಣ್ಣ …!!?!!

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಲಂಡನ್ ಗೆ ತೆರಳಿದ್ದಾರೆ. ಅದರಂತೆ ನಿನ್ನೆಯಷ್ಟೇ ಶಿವಣ್ಣ ಭುಜದ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಲಂಡನ್ ನಲ್ಲಿ ಇರುವ ಶಿವಣ್ಣ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ.

ನಿಮ್ಮೆಲರ ಪ್ರೀತಿ ಹಾರೈಕೆ ಆಪರೇಷನ್ successful and ನಿಮ್ಮ ಶಿವಣ್ಣ safe.ನಾನಿನ್ನು ಲಂಡನ್ನಲ್ಲೆ ಇರುವ ಕಾರಣ ಈ ಹುಟ್ಟುಹಬಕ್ಕೆ ನಿಮ್ಮೆಲ್ಲರನ್ನು ತುಂಬಾ ಮಿಸ್ ಮಾಡಿಕೊಳ್ಳುವೆ. ಆದಷ್ಟು ಬೇಗ ವಾಪಸ್ ಬರುವೆ, ಹಾಗೆ ಇಂದು ಮಧ್ಯರಾತ್ರಿ 12ಕ್ಕೆ ನನ್ನ official facebook pageನಲ್ಲಿ LIVE ಬರುವೆ ಎಂದು ಶಿವಣ್ಣ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಫೇಸ್ ಬುಕ್ , ಟ್ವಿಟರ್ ಗೆ ಲಗ್ಗೆ ಇಟ್ಟ ಶಿವಣ್ಣ!!

#shivarajkumar #shivarajkumartwitter #shivarajkumarhits #shivarajkumarinstagram

Tags