ಸೆನ್ಸಾರ್ ಮಂಡಳಿ ಮೆಚ್ಚಿಕೊಂಡ ‘ಸೂಜಿದಾರ’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ

ಬೆಂಗಳೂರು.ಮಾ.14: ಹರಿಪ್ರಿಯಾ ನಟಿಸಿರುವ ‘ಸೂಜಿದಾರ’ ಸಿನಿಮಾ ಬಿಡುಗಡೆ ಸಿದ್ದವಾಗಿದ್ದು, ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಈ ವಿಷಯವನ್ನು ಚಿತ್ರತಂಡದವರು ಹಂಚಿಕೊಂಡಿದ್ದು, ಸದ್ಯದಲ್ಲಿಯೇ ಬರಲಿದ್ದೇವೆ ಎಂದಿದ್ದಾರೆ. ಇನ್ನು ಈ ಚಿತ್ರವು 131.19 ಸೆಕೆಂಡ್ ಇದ್ದು, ಇದೊಂದು ಮಹಿಳಾ ಪ್ರಧಾನ ಕಥಾಹಂದರವನ್ನು ಒಳಗೊಂಡಿದೆ. ಚಿತ್ರದಲ್ಲಿ ಹರಿಪ್ರಿಯಾ ಮುಖ್ಯ ಪಾತ್ರವನ್ನು ವಹಿಸಿದ್ದು, ಯಶ್ವಂತ್ ಶೆಟ್ಟಿ, ಸುಚೇಂದ್ರ ಪ್ರಸಾದ್, ಚೈತ್ರಾ ಕೋಟೂರ್ ಸೇರಿದಂತೆ ಹಲವರು ಚಿತ್ರದಲ್ಲಿದ್ದಾರೆ. ಇಂದ್ರಕುಮಾರ್ ಅವರ ಸಣ್ಣ ಕಥೆಯೊಂದನ್ನಿಟ್ಟುಕೊಂಡು ಈ ಚಿತ್ರವನ್ನು ಮೌನೇಶ್ ಬಡಿಗೇರ್ ನಿರ್ದೇಶಿಸಿದ್ದಾರೆ. 2 ವರ್ಷಗಳ … Continue reading ಸೆನ್ಸಾರ್ ಮಂಡಳಿ ಮೆಚ್ಚಿಕೊಂಡ ‘ಸೂಜಿದಾರ’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ