‘ಭರಾಟೆ’ಗೆ ಡಬ್ಬಿಂಗ್ ಶುರು ಗುರು..!!

ರೋರಿಂಗ್ ಸ್ಟಾರ್ ಶ್ರೀ ಮುರುಳಿ ಅಭಿನಯದ ಬಹುನಿರೀಕ್ಷಿತ ‘ಭರಾಟೆ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ಕೆಲವು ದಿನಗಳ ಹಿಂದೆಯಷ್ಟೇ ಎಡಿಟಿಂಗ್ ಕೆಲಸಗಳನ್ನು ಮುಗಿಸಿದ್ದ ಚಿತ್ರತಂಡ, ಇದೀಗ ಮಾತಿನ ಮರು ಜೋಡಣೆ ಕಾರ್ಯದಲ್ಲಿ ಸಕ್ರಿಯವಾಗಿದೆ. ನಟ ಶ್ರೀಮುರುಳಿ ಇದೀಗ ತಮ್ಮ ಮಾತಿನ ಭಾಗದ ಡಬ್ಬಿಂಗ್ ಕೆಲಸಗಳನ್ನು ಮಾಡುವಲ್ಲಿ ತಲ್ಲೀನರಾಗಿದ್ದು, ಚಿತ್ರದ ಕುರಿತಂತೆ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತಾದರೆ, ಈ ಚಿತ್ರವು ಸೆ. 27 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ … Continue reading ‘ಭರಾಟೆ’ಗೆ ಡಬ್ಬಿಂಗ್ ಶುರು ಗುರು..!!